ಚಿನ್ಮಯ ಕೃಷ್ಣದಾಸ್ ಜಾಮೀನು ಅರ್ಜಿ ತಿರಸ್ಕೃತ

ಬಾಂಗ್ಲಾದೇಶದಲ್ಲಿ ಜೈಲಿನಲ್ಲಿರುವ ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣದಾಸ್ ಅವರ ಜಾಮೀನು ಅರ್ಜಿಯನ್ನು ಚಿಟ್ಟಗಾಂಗ್ ನ್ಯಾಯಾಲಯ ತಿರಸ್ಕರಿಸಿದೆ. ದೇಶದ್ರೋಹ ಮತ್ತು ಶಾಂತಿಭಂಗದ ಆರೋಪಗಳನ್ನು ಎದುರಿಸುತ್ತಿರುವ ಅವರ ವಿರುದ್ಧ ಹಲವು ಆರೋಪಗಳಿವೆ.

Leave a comment