ಜೂನಿಯರ್ ಎನ್ಟಿಆರ್ ಅವರ ಮೊದಲ ಸೋಲೋ ಪ್ಯಾನ್ ಇಂಡಿಯಾ ಚಿತ್ರವಾದ 'ಎನ್ಟಿಆರ್ 30' 2024ರ ಮಾರ್ಚ್ 5ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ತೆಲುಗು ಜೊತೆಗೆ ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲೂ ಚಿತ್ರ ಪ್ರದರ್ಶನಗೊಳ್ಳಲಿದೆ.
ಜಾನ್ವಿ ಕಪೂರ್ ಶೀಘ್ರದಲ್ಲೇ ಜೂನಿಯರ್ ಎನ್ಟಿಆರ್ ಅವರ ಚಿತ್ರದ ಮೂಲಕ ಟಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಈ ಚಿತ್ರದ ಪೋಸ್ಟರ್ ಅನ್ನು ಜಾನ್ವಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಸಿರು ಬಣ್ಣದ ಚೆಂದದ ಸೀರೆಯಲ್ಲಿ ಅವರು ಅತ್ಯಂತ ಸುಂದರವಾಗಿ ಕಾಣುತ್ತಿದ್ದಾರೆ
ಇತ್ತೀಚೆಗೆ ಅವರು ಮುಕೇಶ್ ಅಂಬಾನಿ ಕಲ್ಚರಲ್ ಸೆಂಟರ್ (NMACC) ಉದ್ಘಾಟನಾ ಸಮಾರಂಭಕ್ಕೆ ಭೇಟಿ ನೀಡಿದ್ದರು, ಅದರೊಂದಿಗೆ ಸಂಬಂಧಿಸಿದ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ಜಾನ್ವಿ ಆಲ್ ವೈಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ, ಮುತ್ತುಗಳಿಂದ ಅಲಂಕರಿಸಲ್ಪಟ್ಟ ಬ್ಲೌಸ್ ಮತ್ತ
ಮುತ್ತುಗಳಿಂದ ಅಲಂಕರಿಸಲ್ಪಟ್ಟ ಬ್ಲೌಸ್ ಮತ್ತು ಬಿಳಿ ಲಹಂಗಾದಲ್ಲಿ ಅದ್ಭುತವಾಗಿ ಕಾಣಿಸಿಕೊಂಡಿದ್ದಾರೆ. ವಿಡಿಯೋ ನೋಡಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.