ಮೊದಲ ಬಾರಿಗೆ ಭಾರತದ ಸಂಪೂರ್ಣ ಆತಿಥ್ಯದಲ್ಲಿ ನಡೆಯುತ್ತಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ನ ದಿನಾಂಕಗಳು ಬಹಿರಂಗಗೊಂಡಿವೆ. ಭಾರತದ ೧೨ ನಗರಗಳಲ್ಲಿ ಈ ಪಂದ್ಯಗಳು ನಡೆಯಲಿವೆ.