ಐಪಿಎಲ್ 2022 ಮೆಗಾ ಹರಾಜಿನಲ್ಲಿ ಕೆಕೆಆರ್ ಅಯ್ಯರ್ ಅವರನ್ನು 12.25 ಕೋಟಿ ರೂಪಾಯಿಗೆ ಖರೀದಿಸಿತ್ತು. ಕಳೆದ ಸೀಸನ್‌ನಲ್ಲಿ ಅಯ್ಯರ್ ನಾಯಕತ್ವದಲ್ಲಿ ಕೆಕೆಆರ್ ಉತ್ತಮ ಪ್ರದರ್ಶನ ನೀಡದಿದ್ದರೂ, ಅವರು ತಮ್ಮ ಬ್ಯಾಟಿಂಗ್ ಮೂಲಕ ಅದ್ಭುತ ಪ್ರದರ್ಶನ ನೀಡಿದ್ದರು.
IPL ಪಂದ್ಯಗಳು ಮಾರ್ಚ್ 31 ರಿಂದ ಆರಂಭವಾಗಲಿವೆ. ಈ ಟೂರ್ನಮೆಂಟ್ ಮೇ ಅಂತ್ಯದವರೆಗೆ ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿದೆ.
IPL ಪಂದ್ಯಗಳು ಮಾರ್ಚ್ 31 ರಿಂದ ಆರಂಭವಾಗಲಿವೆ. ಈ ಟೂರ್ನಮೆಂಟ್ ಮೇ ಅಂತ್ಯದವರೆಗೆ ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿದೆ.
ಬೆನ್ನು ನೋವಿನಿಂದಾಗಿ ಶ್ರೇಯಸ್ ಅವರು ಆಸ್ಟ್ರೇಲಿಯಾ ವಿರುದ್ಧ ಅಹಮದಾಬಾದ್‌ನಲ್ಲಿ ನಡೆದ ಟೆಸ್ಟ್ ಪಂದ್ಯ ಮತ್ತು ಏಕದಿನ ಪಂದ್ಯಮಾಲೆಯಿಂದಲೂ ಹೊರಗುಳಿದಿದ್ದರು.
ಬೆನ್ನು ನೋವಿನಿಂದಾಗಿ ಕೊನೆಯ ಟೆಸ್ಟ್ ಮತ್ತು ಏಕದಿನ ಸರಣಿಯನ್ನು ಆಡಲು ಸಾಧ್ಯವಾಗಲಿಲ್ಲ. ಶಸ್ತ್ರಚಿಕಿತ್ಸೆ ಆಗುವುದಾದರೆ 5 ತಿಂಗಳುಗಳ ಕಾಲ ಆಟದಿಂದ ದೂರ ಉಳಿಯಬೇಕಾಗುತ್ತದೆ.