ಕ್ರಿಕೆಟ್ ಎಲ್ಲರ ಆಟ. ನಮ್ಮ ಕ್ರಿಕೆಟ್ ತಂಡದ ಯಶಸ್ಸನ್ನು ನೋಡಿ ಮುಂದಿನ ಪೀಳಿಗೆಯಲ್ಲಿ ಕ್ರಿಕೆಟ್ ಕಡೆಗೆ ಆಸಕ್ತಿ ಹೆಚ್ಚಲಿದೆ ಎಂದು ನನಗೆ ನಂಬಿಕೆಯಿದೆ. ಇದು ಮಕ್ಕಳಿಗೆ ಸ್ಪೂರ್ತಿಯಾಗಲಿದೆ.
ಆಸ್ಟ್ರೇಲಿಯಾದಲ್ಲಿ ನಡೆದ ಟಿ-20 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಇದರೊಂದಿಗೆ ತಂಡವು ಎರಡನೇ ಬಾರಿ ಟಿ-20 ವಿಶ್ವಕಪ್ ಗೆದ್ದುಕೊಂಡಿತು.
ಸುನಕ್ ಅವರು ಇಂಗ್ಲೆಂಡ್ ತಂಡಕ್ಕೆ ಅಭಿನಂದನೆ ಸಲ್ಲಿಸುವ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಅವರು ಪ್ರಧಾನಮಂತ್ರಿ ಮತ್ತು ಕ್ರಿಕೆಟ್ ಅಭಿಮಾನಿಯಾಗಿ, 10 ಡೌನಿಂಗ್ ಸ್ಟ್ರೀಟ್‌ನಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡವನ್ನು ಸ್ವಾಗತಿಸಿದ್ದು ತಮಗೆ ಅಪಾರ ಸಂತೋಷ ತಂದಿದೆ ಎಂದು ಹೇಳಿದ್ದಾರೆ. ಇಂಗ್ಲೆಂಡ್
ಸ್ಯಾಮ್ ಕುರನ್ ಅವರು ಪ್ರಧಾನಮಂತ್ರಿಗಳಿಗೆ ಬೌಲಿಂಗ್ ಮಾಡಿದರು, ಇಂಗ್ಲೆಂಡ್‌ನ ಟಿ-20 ನಾಯಕ ಬಟ್ಲರ್ ಅವರು ಜರ್ಸಿ ಉಡುಗೊರೆಯಾಗಿ ನೀಡಿದರು.