ಮಾರ್ಚ್ 12, 2006ರಂದು ದಕ್ಷಿಣ ಆಫ್ರಿಕಾ ತಂಡವು ಏಕದಿನ ಪಂದ್ಯದಲ್ಲಿ ಅತಿ ದೊಡ್ಡ ಮೊತ್ತವನ್ನು ಬೆನ್ನಟ್ಟಿ ಗೆದ್ದುಕೊಂಡಿತ್ತು. ಆ ಪಂದ್ಯದಲ್ಲಿ ಅವರು ಆಸ್ಟ್ರೇಲಿಯಾ ತಂಡವನ್ನು ಒಂದು ವಿಕೆಟ್‌ಗಳ ಅಂತರದಿಂದ ಸೋಲಿಸಿದ್ದರು.
ದಕ್ಷಿಣ ಆಫ್ರಿಕಾ ತಂಡವು ಬಲ್ಗೇರಿಯಾ ದೇಶವು ಜೂನ್ 26, 2022 ರಂದು ಸೋಫಿಯಾದಲ್ಲಿ ಸ್ಥಾಪಿಸಿದ್ದ ದಾಖಲೆಯನ್ನು ಭಗ್ನಗೊಳಿಸಿದೆ. 246/4 ರ ಅಂಕಗಳನ್ನು ಗಳಿಸುವ ಮೂಲಕ ಈ ಸಾಧನೆ ಮಾಡಿದೆ.
ದಕ್ಷಿಣ ಆಫ್ರಿಕಾ ತಂಡವು ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದ ಅತಿ ದೊಡ್ಡ ಅಂಕಗಳನ್ನು ಬೆನ್ನಟ್ಟಿ ಗೆದ್ದಿದೆ. ಭಾನುವಾರ ಸಂಜೆ ಸೆಂಚುರಿಯನ್ ಮೈದಾನದಲ್ಲಿ ನಡೆದ ಮೂರು ಪಂದ್ಯಗಳ ಟಿ-20 ಸರಣಿಯ ಎರಡನೇ ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ತಂಡವನ್ನು 6 ವಿಕೆಟ್‌ಗಳ ಅಂತರದಿಂದ ಸೋಲಿಸಿ
ಕ್ವೆಂಟಿನ್ ಡಿಕಾಕ್ 44 ಎಸೆತಗಳಲ್ಲಿ ಶತಕ; ಜಾನಸನ್ ಚಾರ್ಲ್ಸ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿದರು