ಅಹಮದಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಹಾಟಿ, ಹೈದರಾಬಾದ್, ಕೋಲ್ಕತ್ತಾ, ಲಕ್ನೋ, ಇಂದೋರ್, ರಾಜ್ಕೋಟ್ ಮತ್ತು ಮುಂಬೈ
ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಈ ಮೆಗಾ ಟೂರ್ನಮೆಂಟ್‌ನ ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕ್ರಿಕೆಟ್ ವಿಶ್ವಕಪ್‌ನ ದಿನಾಂಕಗಳು ಘೋಷಣೆಯಾಗಿವೆ. ಭಾರತದ 12 ನಗರಗಳಲ್ಲಿ ಈ ಪಂದ್ಯಾವಳಿ ನಡೆಯಲಿದೆ.
ಅಕ್ಟೋಬರ್ 5 ರಂದು ಆರಂಭ, ನವೆಂಬರ್ 19 ರಂದು ಅಹಮದಾಬಾದ್‌ನಲ್ಲಿ ಫೈನಲ್ ಪಂದ್ಯ.